ನಾಳೆ ಕೊಂಡಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸಭೆ
ಟೇಕಲ್: ಟೇಕಲ್ನ ಕೊಂಡಶೆಟ್ಟಿಹಳ್ಳಿ ಗ್ರಾಪಂ ಗ್ರಾಮಸಭೆ ಜು.15ರ ಸೋಮವಾರ ಗ್ರಾ.ಪಂ.ನ ಆವರಣದಲ್ಲಿ ಬೆಳಿಗ್ಗೆ 11ಕ್ಕೆ ಗ್ರಾ.ಪಂ. ಅಧ್ಯಕ್ಷೆ ಮಸೂದಾಪರ್ವಿನ್ ಸಾದತ್ ಉಲ್ಲಾಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿಶೇಷ ಆಹ್ವಾನಿತರಾಗಿ ಶಾಸಕ ಕೆ.ಎಸ್. ಮಂಜುನಾಥಗೌಡ, ಜಿ.ಪಂ. ಸದಸ್ಯೆ ರತ್ನಮ್ಮನಂಜೇಗೌಡ, ತಾ.ಪಂ. ಅಧ್ಯಕ್ಷ ಕೆ. ಚಂದ್ರಪ್ಪ, ಉಪಾಧ್ಯಕ್ಷೆ ನಾಗವೇಣಿ, ತಾ.ಪಂ. ಸದಸ್ಯೆ ನಿರ್ಮಲ ಆಂಜಿನಪ್ಪ, ಮಂಜುಳ ವೆಂಕಟೇಶ್, ಹಾಗೂ ನೊಡಲ್ ಅಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಆನಂದ್, ಗ್ರಾ.ಪಂ. ಸದಸ್ಯರು ಭಾಗವಹಿಸಲಿದ್ದಾರೆ.
ಕೆ.ಜಿ.ಹಳ್ಳಿ ಗ್ರಾ.ಪಂ.: ಟೇಕಲ್ನ ಕೆ.ಜಿ.ಹಳ್ಳಿ ಗ್ರಾ.ಪಂ. ಗ್ರಾಮಸಭೆ ಜು.15ರಂದು ಗ್ರಾ.ಪಂ.ಆವರಣದಲ್ಲಿ ಬೆ.11ಕ್ಕೆ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಮ್ಮ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿಶೇಷ ಅಹ್ವಾನಿತರಾಗಿ ಶಾಸಕ ಕೆ.ಎಸ್. ಮಂಜುನಾಥಗೌಡ, ಜಿ.ಪಂ. ಸದಸ್ಯೆ ರತ್ನಮ್ಮ, ತಾ.ಪಂ. ಅಧ್ಯಕ್ಷ ಕೆ. ಚಂದ್ರಪ್ಪ, ಉಪಾಧ್ಯಕ್ಷೆ ನಾಗವೇಣಿ, ತಾ.ಪಂ. ಸದಸ್ಯೆ ನಿರ್ಮಲ ಆಂಜಿನಪ್ಪ, ಮಂಜುಳ ವೆಂಕಟೇಶ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗೋವಿಂದೆಗೌಡ, ತಾ.ಪಂ. ಕಾರ್ಯನಿರ್ವಹಣಾ ಅಧಿಕಾರಿ ಡಿ. ವೆಂಕಟರಮಣ, ನೊಡಲ್ ಅಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಆನಂದ್, ಗ್ರಾ.ಪಂ. ಸದಸ್ಯರು ಇರುವರು.