ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾನೂನು ಪದವೀಧರರಿಗೆ ತರಬೇತಿ

Rashmi Kasaragodu
Updated On : 20 Jul 2013, 12:35 pm

ತುಮಕೂರು: ಕಾನೂನು ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಛೆಯುಳ್ಳ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಹಾಗೂ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಂದ 2013-14ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕೆಲಸದ ವೇಳೆ ಉಚಿತವಾಗಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 23 ರೊಳಗಾಗಿ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement