ವಾರ್ತಾ ಕಚೇರಿ ಸ್ಥಳಾಂತರ
ಕೋಲಾರ: ನಗರದ ಹಳೆ ಅಂಚೆ ಕಚೇರಿ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಾರ್ತಾ ಇಲಾಖೆ ಕಚೇರಿ ಜಿಲ್ಲಾಧಿಕಾರಿ ಕಚೇರಿ ಆವರಣದ ನೂತನ ವಾರ್ತಾ ಭವನಕ್ಕೆ ಸ್ಥಳಾಂತರಿಸಲಾಗಿದೆ. ಇನ್ನು ಮುಂದೆ ಎಲ್ಲಾ ಇಲಾಖೆಗಳು ವಾರ್ತಾ ಇಲಾಖೆಯ ಗಮನ ಸೆಳೆಯಬಹುದಾದ ಪತ್ರಗಳನ್ನು ಹಾಗೂ ಮಾಹಿತಿಗಳನ್ನು ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ, ಜಿಲ್ಲಾಧಿಕಾರಿಗಳ ಆವರಣ, ಕೋಲಾರ ಇವರಿಗೆ ಕಳುಹಿಸಿಕೊಡಲು ಪ್ರಕಟಣೆಯಲ್ಲಿ ಕೋರಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.