ವಿಷ ಸೇವಿಸಿ ರೇಷ್ಮೆ ವ್ಯಾಪಾರಿ ಆತ್ಮಹತ್ಯೆ
ಶಿಡ್ಲಘಟ್ಟ: ಸಾಲ ತೀರಿಸಲಾಗದೆ ವಿಷ ಸೇವಿಸಿದ್ದ ರೇಷ್ಮೆ ವ್ಯಾಪಾರಿ ಅಮೀರ್ಜಾನ್ (60) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಮಿಕ ನಗರದ ನಿವಾಸಿ ಅಮೀರ್ ರೇಷ್ಮೆ ವ್ಯಾಪಾರಕ್ಕಾಗಿ ಸಾಲ ಮಾಡಿದ್ದರು. ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಔಷಧಿ ಸೇವಿಸಿದ್ದರು. ತಕ್ಷಣ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬೆಂಗಳೂರಿನ ವಿಕ್ಟೋರಿಯಾ ಸಾಪತ್ರೆಗೆ ದಾಖಲಿಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.