ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ
ಚಿಕ್ಕಬಳ್ಳಾಪುರ: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅ.28 ರಂದು ರಾಜ್ಯ ರೈತ ಸಂಘ ಕೈಗೊಂಡ ಬೃಹತ್ ಸಮಾವೇಶದಲ್ಲಿ ರೈತಪರ ಅನೇಕ ನಿರ್ಣಯಗಳನ್ನು ಕೈಗೊಂಡಿದ್ದು ಇವುಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದ ಸಿಟಿಜನ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ರು. ರಂಗಸ್ವಾಮಿ, ನಂಜುಂಡಸ್ವಾಮಿ, ರಾಮಕೃಷ್ಣಯ್ಯ, ಅನಸೂಯಮ್ಮ ಇದ್ದರು.