ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸ್ವಚ್ಛತಾ ಅರಿವು ಜಾಥಾ

Rashmi Kasaragodu
Updated On : 27 Nov 2013, 2:17 am

ಮಾಲೂರು: ವಿಶ್ವ ಸ್ವಚ್ಛತಾ ದಿನಾಚರಣೆ ಅಂಗವಾಗಿ ತಾಲೂಕಿನ ಭವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಗ್ರಾಮದಲ್ಲಿ ಸ್ವಚ್ಛತಾ ಅರಿವು ಜಾಥಾ ನಡೆಸಿದರು. ಜಾಥಾಗೆ ಚಾಲನೆ ನೀಡಿ ಮಾತನಾಡಿದ ಮುನಿಶ್ಯಾಮಿಗೌಡ, ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಜತೆಯಲ್ಲಿ ಅವರಿಂದಲೇ ಗ್ರಾಮದ ಜನತೆಯಲ್ಲಿ ಅರಿವು ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಮುಖ್ಯೋಪಾಧ್ಯಾಯಿನಿ ನಂಜಮ್ಮ, ಸಹ ಶಿಕ್ಷಕಿರಾದ ಪ್ರಮೀಳ, ನಾರಾಯಣಮ್ಮ, ಮಂಜುಳ, ವೇದವತಿ, ಚೆನ್ನಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement