ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಸ್ತೆ ತೆರವು ವಿವಾದಕ್ಕೆ ತೆರೆ

Rashmi Kasaragodu
Updated On : 2 Oct 2013, 1:53 am

ಟೇಕಲ್: ಇಲ್ಲಿಗೆ ಸಮೀಪದ ಗೋಪಸಂದ್ರ ಗ್ರಾಮದಲ್ಲಿ ಸುಮಾರು 3 ವರ್ಷಗಳಿಂದ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಕಂಚುಗಾನಹಳ್ಳಿ ಕೆರೆ ಅಚ್ಚುಕಟ್ಟು ಪ್ರದೇಶಕ್ಕೆ ಹೋಗಬೇಕಾದ ರಸ್ತೆ ತೆರವು ಕಾರ್ಯಾಚರಣೆಯನ್ನು ತಹಸೀಲ್ದಾರ್ ಡಾ. ಸುಧಾ ನೇತೃತ್ವದಲ್ಲಿ ಗ್ರಾಮಸ್ಥರು ಚರ್ಚಿಸಿ ಸಮಸ್ಯೆ ಗ್ರಾಮದ ಮುಖಂಡರಾದ ಗೋವಿಂದರಾಜರೆಡ್ಡಿ, ನಾಗರಾಜ್ ಮತ್ತು ಗೋಪಸಂದ್ರ ಗ್ರಾಮಸ್ಥರು ತಹಸೀಲ್ದಾರ್ ಅವರನ್ನು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement