ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜಿಲ್ಲಾ ಆಡಳಿತದಿಂದ ನಾಳೆ ಬನ್ನಿ ಪೂಜೆ

Rashmi Kasaragodu
Updated On : 12 Oct 2013, 11:23 am

ಕೋಲಾರ: ನಗರದ ಹೊರವಲಯದಲ್ಲಿರುವ ಕೊಂಡರಾಜನಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಹಬ್ಬದ ಪ್ರಯುಕ್ತ ವಿಜಯದಶಮಿ ದಿನದಂದು ಅ.14 ಸೋಮವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಡಳಿತದಿಂದ ಬನ್ನಿಮರಕ್ಕೆ ಪೂಜೆ ಮತ್ತು ಸಾಂಕೇತಿಕವಾಗಿ ಬನ್ನಿಮರ ಕಡಿಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿರುವ ಎಲ್ಲಾ ದೇವಾಲಯಗಳ ಉತ್ಸವ ಮೂರ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಮತ್ತು ಪಾಲ್ಗೊಂಡ ಎಲ್ಲಾ ಉತ್ಸವ ಮೂರ್ತಿಗಳಿಗೂ  ಆಂಜನೇಯ ಸ್ವಾಮಿ ವಿಗ್ರಹ ನಿರ್ಮಾಣ ಟ್ರಸ್ಟ್ ವತಿಯಿಂದ ನೆನಪಿನ ಕಾಣಿಕೆ ನೀಡಲಾಗುವುದೆಂದು ದೇವಸ್ಥಾನದ ಸಮಿತಿ ಅಧ್ಯಕ್ಷ ಎಸ್.ಆರ್.ಅಪ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement