ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೆನರಾ ಬ್ಯಾಂಕಿನಿಂದ ಸಾಲ ವಿತರಣೆ ಇಂದು

Rashmi Kasaragodu
Updated On : 30 Oct 2013, 12:06 pm

ಕೋಲಾರ: ಕೆನರಾ ಬ್ಯಾಂಕ್ ವತಿಯಿಂದ ಅತಿಸಣ್ಣ,ಸಣ್ಣ,ಮಧ್ಯಮ ಉದ್ದಿಮೆ ಮತ್ತು ಗ್ರಾಮೀಣ ಸಾಲ ಮಹೋತ್ಸವವನ್ನು ಟಮಕದಲ್ಲಿರುವ ಗೋಕುಲ ಕಲ್ಯಾಣ ಮಂಟಪದಲ್ಲಿ ಅ.30 ರಂದು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ನರಸಾಪುರ ಕೈಗಾರಿಕಾ ಕ್ಷೇತ್ರದಲ್ಲಿ ನೂತನ ಶಾಖೆಯ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. ಶಾಸಕ ವರ್ತೂರು ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಕೆನರಾ ಬ್ಯಾಂಕ್ ಅಧ್ಯಕ್ಷ ಆರ್.ಕೆ.ದುಬೇ, ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಎ.ಕೆ.ಗುಪ್ತ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು  ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement