ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗಣೇಶ ಹಬ್ಬ: ಶಾಸಕರ ಶುಭಾಶಯ

Rashmi Kasaragodu
Updated On : 8 Sept 2013, 11:16 am

ಟೇಕಲ್: ಜನತೆಗೆ ಗೌರಿ- ಗಣೇಶನ ಹಬ್ಬವು ಸುಖ ಸಮೃದ್ಧಿ ತರಲಿ ಎಂದು ಶಾಸಕ ಕೆ.ಎಸ್. ಮಂಜುನಾಥಗೌಡ, ಜಿಪಂ ಸದಸ್ಯೆ ರತ್ನಮ್ಮನಂಜೇಗೌಡ, ತಾಪಂ ಮಾಜಿ ಅಧ್ಯಕ್ಷ ಕೆ.ವೈ. ನಂಜೇಗೌಡ, ತಾಪಂ ಸದಸ್ಯೆ ನಿರ್ಮಲ ಆಂಜಿನಪ್ಪ, ಕೋಲಾರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಟಿ.ಎಂ. ಅಶೋಕ್ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಉಪಾಧ್ಯಕ್ಷ ಎ.ಕೆ. ವೆಂಕಟೇಶ್ ಮುಂತಾದವರು ಶುಭ ಕೋರಿದ್ದಾರೆ.
ಸಂಘಕ್ಕೆ ಆಯ್ಕೆ
ಚಿಂತಾಮಣಿ: ತಾಲೂಕಿನ ಅಂಕಾಲ ಮುಡುಗು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಂಜನೇಯರೆಡ್ಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆಂದು ಚುನಾವಣಾಧಿಕಾರಿ ಪ್ರಕಾಶ್ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘದ ನಿರ್ದೇಶಕರು ಹಾಗೂ ಸದಸ್ಯರು ನೂತನ ಅಧ್ಯಕ್ಷರಿಗೆ ಹೂ ಮಾಲೆ ಹಾಕಿ ಸಂತಸ ವ್ಯಕ್ತಪಡಿಸಿದರು.
ಪ್ರಶಸ್ತಿಗೆ ಆಯ್ಕೆ
ಮುಳಬಾಗಲು: ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಿ.ರಮೇಶ್ ಕೋಲಾರ ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಈ ಸಾಲಿಗೆ ಆಯ್ಕೆಯಾಗಿದ್ದಾರೆ.
ತೆರೆದ ಮನೆ ಸಭೆ
ತುಮಕೂರು: ಸಮೀಪದ ಹೊನ್ನುಡಿಕೆಯ ಸ್ವರ್ಣಾಂಬ ಪ್ರೌಢಶಾಲೆಯಲ್ಲಿ ತೆರೆದ ಮನೆ ಸಭೆ ಆಯೋಜಿಸಲಾಗಿತ್ತು. ಜೈಲ್ಡ್ ಚೈನ್ ವತಿಯಿಂದ ಈ ಸಭೆ ನಡೆಯಿತು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement