ಎಸ್ಸೆಸ್ಸೆಲ್ಸಿ ಪರೀಕ್ಷೆ: ಒಬ್ಬ ಡಿಬಾರ್
ಕೋಲಾರ: ಎಸ್ಸೆಸ್ಸೆಲ್ಸಿ ತೃತೀಯ ಭಾಷಾ ಪರೀಕ್ಷಾಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದೆ ಎಂದು ಪರೀಕ್ಷಾ ನೋಡೆಲ್ ಅಧಿಕಾರಿ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.