ದೌರ್ಜನ್ಯ ಪ್ರಕರಣ...
ಚಿಂತಾಮಣಿ ತಾಲೂಕು ಶಿಂಗಸಂದ್ರ ಗ್ರಾಮದಲ್ಲಿ ಕುಡಿಯುವ ನೀರಿನ ವಿಷಯವಾಗಿ ದಲಿತರ ಮೇಲೆ ನಡೆದ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸಮರ ಸೇನೆಯ ರಾಜ್ಯಾಧ್ಯಕ್ಷ ಗಣೇಶ್ ಎಸ್.ಕೊಳಗೇರಿ ಅವರು ಡಿವೈಎಸ್ಪಿ ಸಣ್ಣತಿಮ್ಮಪ್ಪನವರ ಜೊತೆ ಚರ್ಚಿಸಿ, ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.