ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಾರ್ಡ್‌ಗಳಲ್ಲಿ ಬಿಜೆಪಿ ಪ್ರಚಾರ

Srinivasa Murthy VN
Updated On : 10 Apr 2014, 1:54 am

ಕೋಲಾರ: ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಪರವಾಗಿ ನಗರದ 14ನೇ ವಾರ್ಡ್‌ನಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರಚಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಕೆ.ಎನ್.ಸುರೇಶ್, 'ಕೋಲಾರ ನಗರದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಇದುವರೆಗೂ ಹಾಲಿ ಸಂಸದರಿಗೆ ಸಾಧ್ಯವಾಗಿಲ್ಲ. ಈ ಬಾರಿ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಅವರನ್ನು ಗೆಲ್ಲಿಸಿ, ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕೆಂದು ಮನವಿ ಮಾಡಿದರು. ಜಯಂತಿಲಾಲ್, ಮಾಗೇರಿ ನಾರಾಯಣಸ್ವಾಮಿ, ಸತ್ಯನಾರಾಯಣರಾವ್, ಕೆಂಬೋಡಿ ನಾರಾಯಣಸ್ವಾಮಿ, ಸುರೇಶ್ ಕುಮಾರ್, ಅಂಗಡಿ ಚಲಪತಿ, ರಮೇಶ್, ವೆಂಕಟೇಶ್, ಮೋಹನ್, ಪ್ರದೀಪ್, ಜಾವೀದ್ ಪಾಷ, ತಿಮ್ಮರಾಯಪ್ಪ, ಗಾಂಧಿನಗರ ಚಂದ್ರ, ಆಶಂ, ಬೆಗ್ಲಿಸಿರಾಜ್, ಸಲೀಂ, ಶಕುಂತಲಾ ದೀಕ್ಷಿತ್, ವಿಜಯಲಕ್ಷ್ಮಿ, ರಾಜೇಶ್ವರಿ, ರತ್ನಮ್ಮ, ಸರಸ್ವತಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement