ಕುಸಿದು ಬಿದ್ದು ಮಹಿಳೆ ಸಾವು
ಶ್ರೀನಿವಾಸಪುರ: ತಾಲೂಕಿನ ಯಲ್ದೂರು ಹೋಬಳಿ ಹೊಗಳಗೆರೆ ಗ್ರಾಮದ ಬಳಿ ಮಹಿಳೆಯೊಬ್ಬರು ಬಸ್ಸಿನಿಂದ ಇಳಿಯುತ್ತಿದ್ದಾಗ ಕುಸಿದು ಬಿದ್ದು ಸ್ಥಳದಲ್ಲೆ ಸಾವನ್ನಪಿದ್ದಾರೆ. ತಾಲೂಕಿನ ರಾಯಲ್ಪಾಡು ಹೋಬಳಿ ಗುಟ್ಟಮೀದವಾರಿಪಲ್ಲಿ ಗ್ರಾಮದ ಜಯಮ್ಮ (58) ಕಾಲು ಜಾರಿ ಕೆಳಗೆ ಕುಸಿದು ಬಿದ್ದು ಸ್ಥಳದಲ್ಲೆ ಸಾವನ್ನಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪಟ್ಟಣದ ಪೊಲೀಸರು ಮೊದಕ್ಕಮೆ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.