ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿದ್ಯಾರ್ಥಿ ನಾಪತ್ತೆ

Rashmi Kasaragodu
Updated On : 27 Feb 2014, 1:40 am

ಚಿಂತಾಮಣಿ: ಶಾಲೆಗೆಂದು ಹೋದ ವಿದ್ಯಾರ್ಥಿಯೊಬ್ಬ ಕಾಣೆಯಾಗಿರುವುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.
ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹರಿಕೃಷ್ಣ(16) ಫೆ.19 ರಂದು ತಾಲೂಕಿನ ವ್ಯಾಪ್ತಿಯ ಚಿಕ್ಕದಾಸರಹಳ್ಳಿ ಗ್ರಾಮದಿಂದ  ಶಾಲೆಗೆಂದು ಹೋದವನು ಸಂಜೆಯಾದರೂ ಮರಳಿ ಮನೆಗೆ ಹೋಗದೆ ಇರುವುದರಿಂದ ಆತಂಕಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದಾರೆ. ಸುಳಿವು ಸಿಕ್ಕಲ್ಲಿ ಮೊ.08154-252140 ಅಥವಾ 8861782805ಗೆ ಕರೆ ಮಾಡಲು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement