ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮಕ್ಕಳಿಗೆ ಪಠ್ಯ ಕಲಿಕೆ ಜೊತೆ ನಾಯಕತ್ವ ಗುಣ ಬೆಳೆಸಿ

Rashmi Kasaragodu
Updated On : 2 Jul 2014, 1:34 am

ಚಿಕ್ಕಬಳ್ಳಾಪುರ: ಮಕ್ಕಳಲ್ಲಿ ಪಠ್ಯ ಕಲಿಕೆಯ ಜೊತೆಗೆ ನಾಯಕತ್ವ ಗುಣಗಳನ್ನೂ ಬೆಳೆಸಬೇಕೆಂದು ಅದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ನಗರದ ಹೊರ ವಲಯದಲ್ಲಿರುವ ಬಿಜಿಎಸ್ ವರ್ಲ್ಡ್ ಸ್ಕೂಲ್ನಲ್ಲಿ ಆಯೋಜಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.
ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾತಾವರಣ ನಿರ್ಮಾಣ ಮಾಡಬೇಕೆಂದರು.   ಗೋಪಿನಾಥ್  ಮಾತನಾಡಿದರು.  ಶ್ರೀನಿವಾಸ್  ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಜವಾಬ್ದಾರಿಯತ ಕೆಲಸಗಳನ್ನು ವಿವರಿಸಿದರು.  ಎಸ್ಜೆಸಿಐಟಿ ಪ್ರಾಂಶುಪಾಲ ಮುನಿಕೆಂಚೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಕಂಠ, ಶಿವರಾಂ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement