ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೂಜು: ಐವರ ಬಂಧನ

Rashmi Kasaragodu
Updated On : 5 Jul 2014, 12:53 pm

ಕೆಜಿಎಫ್: ಸಾರ್ವಜನಿಕ ಸ್ಥಳದಲ್ಲಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಐವರನ್ನು ಬಂಧಿಸಿ ಅವರಿಂದ ನಾಲ್ಕ ದ್ವಿಚಕ್ರವಾಹನ ವಶಪಡಿಸಿಕೊಂಡಿದ್ದಾರೆ. ವೆಂಗಸಂದ್ರ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆಕ್ರಮವಾಗಿ ಜೂಜಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರಗೆ ದಾಳಿ ನಡೆಸಿದ ಜಿಲ್ಲ ಅಪರಾಧ ತನಿಖಾ ದಳ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ, ಶ್ರೀನಿವಾಸ್(35) ಮುರಳಿ(32), ಶಂಕ್ರಪ್ಪ(35) ಶ್ರೀನಿವಾಸ್(30) ಹಾಗೂ ಈಸ್ವರ್(30) ಬಂಧಿಸಿದ್ದಾರೆ. ಅವರಿಂದ 24 ಸಾವಿರು ನಗದು ವಶಪಡಿಸಿಕೊಂಡಿದ್ದಾರೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement