ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜನಮನ ಗೆದ್ದ ಹೇಮರೆಡ್ಡಿ ಮಲ್ಲಮ್ಮ ನಾಟಕ

Rashmi Kasaragodu
Updated On : 13 Jun 2014, 2:21 am

ಗುಡಿಬಂಡೆ: ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಐಶ್ವರ್ಯ ಕಲಾನೀಕೇತನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನವದೆಹಲಿಯ ಸಂಸ್ಕೃತಿ ಸಚಿವಾಲಯ ಸಂಯಕ್ತಾಶ್ರಯದಲ್ಲಿ ಆಯೋಜಿಸಿದ್ದ 5 ದಿನಗಳ ನಾಟಕೋತ್ಸವ ಕಾರ್ಯಕ್ರಮದ ಎರಡನೇ ದಿನ ಪ್ರದರ್ಶನವಾದ ಹೇಮರೆಡ್ಡಿ ಮಲ್ಲಮ್ಮ ನಾಟಕ ಜನಮನ ಗೆಲ್ಲುವಲ್ಲಿ ಯಶಸ್ವಿಯಾಯಿತು.
ಬಳ್ಳಾರಿಯ ಶರಣ ಕಲಾ ಬಳಗದ ವತಿಯಿಂದ ಸಾಧ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಜೀವನ ಚರಿತ್ರೆಯನ್ನೊಳಗೊಂಡ ನಾಟಕವು ಗ್ರಾಮೀಣ ಜನತೆಯಲ್ಲಿ ಚಪ್ಪಾಳೆಯನ್ನು ಗಿಟ್ಟಿಸಿಕೊಂಡಿತು. ಈ ನಾಟಕದಲ್ಲಿ ಹೇಮರೆಡ್ಡಿ ಮಲ್ಲಮ್ಮ ಪಾತ್ರವನ್ನು ನಾಡೋಜ ಸುಭದ್ರಮ್ಮ ಮನ್ಸೂರ್ ನಿರ್ವಹಿಸಿ, ಜನಮನ ಸೆಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement