ಠಾಣೆ ಉದ್ಘಾಟನೆ ಇಂದು
ಚಿಕ್ಕಬಳ್ಳಾಪುರ: ಜೂ.13 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಪೊಲೀಸ್ ಠಾಣೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್ .ರೋಷನ್ ಬೇಗ್ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಸುಧಾಕರ್, ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಕೇಂದ್ರ ವಲಯ ಆರಕ್ಷಕ ಮಹಾ ನಿರೀಕ್ಷಕ ಸೈಯದ್ ಉಲ್ಬತ್ ಹುಸೇನ್, ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ನಜೀರ್ ಅಹಮದ್, ನಗರಸಭಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ಸದಸ್ಯ ಎ.ಬಿ.ಮಂಜುನಾಥ್, ಜಿಲ್ಲಾ ರಕ್ಷಣಾಧಿಕಾರಿ ದಿವ್ಯ ಗೋಪಿನಾಥ್ ಮತ್ತಿತರರುರು ಭಾಗವಹಿಸಲಿದ್ದಾರೆ.