3 ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೋಮವಾರ ಒಟ್ಟು 3 ನಾಮಪತ್ರ ಸಲ್ಲಿಕೆಯಾಗಿವೆ.
ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಹೊರಟ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆರ್ಕೇಶ್ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರೆ, ಎಸ್ಪಿಯ ರಾಬಿನ್ ಮ್ಯಾಥುಸ್, ಪಕ್ಷೇತರ ಅಭ್ಯರ್ಥಿಯಾಗಿ ಡಿ.ಗಂಗಪ್ಪ ನಾಮಪತ್ರ ಸಲ್ಲಿಸಿದ್ದಾರೆ.