ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ತಪ್ಪದೇ ಮತದಾನ ಮಾಡಿ: ಡಿಸಿ ಡಿ.ಕೆ.ರವಿ

Rashmi Kasaragodu
Updated On : 29 Mar 2014, 2:15 am

ಕೋಲಾರ: ಹದಿನೆಂಟು ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸಲು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ಕೆ.ರವಿ ತಿಳಿಸಿದರು. ಕೋಲಾರ ತಾಲೂಕಿನ ತೋರದೇವಂಡಹಳ್ಳಿಯಲ್ಲಿರುವ ಸಿ.ಬೈರೇಗೌಡ ತಾಂತ್ರಿಕ ಮಹಾವಿದ್ಯಾಲಯ(ಸಿಬಿಐಟಿ)ದಲ್ಲಿ ಶುಕ್ರವಾರ ಅವರು ಸ್ವೀಪ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, 'ಪ್ರತಿಯೊಬ್ಬ ಭಾರತೀಯ ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಮತದಾನವೆಂಬ ಮಹಾಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು' ಎಂದು ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement