ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಎಸ್. ಸುರಕ್ಷಾ ಉತ್ತಮ ಸಾಧನೆ

Rashmi Kasaragodu
Updated On : 16 May 2014, 1:48 am

ಗುಡಿಬಂಡೆ: ಹಿಂದುಳಿದ ಪ್ರದೇಶವಾದ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಶಿಕ್ಷಣ ಪಡೆದು 10ನೇ ತರಗತಿಯಲ್ಲಿ 598 ಆಂಕ ಗಳಿಸಿ, ಮೈಸೂರಿನ ಮರಿಮಲ್ಲಪ್ಪ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪಟ್ಟಣದ ಹೊಟೇಲ್ ಮಾಲೀಕ ಸುಬ್ರಮಣ್ಯಂರವರ ಮಗಳಾದ ಎಸ್. ಸುರಕ್ಷಾ ವಿಜ್ಞಾನ ವಿಭಾಗದಲ್ಲಿ 584 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಮುಖ್ಯೋಪಧ್ಯಾಯರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.


ಹೆಣ್ಣುಮಕ್ಕಳ ವಸತಿ ನಿಲಯ ಅರ್ಜಿ ಆಹ್ವಾನ
ಚಿಂತಾಮಣಿ: ದೊಡ್ಡಗಂಜೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಹೆಣ್ಣುಮಕ್ಕಳ ವಸತಿ ನಿಲಯಕ್ಕೆ ಎಲ್ಲಾ ವರ್ಗದವರಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ವಿವರಗಳಿಗೆ ದೂ-9663754284 ಮತ್ತು 9480469854 ನ್ನು ಸಂಪರ್ಕಿಸಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement