ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಿಟಿ ಪಪೂ ಕಾಲೇಜಿಗೆ ಉತ್ತಮ ಫಲಿತಾಂಶ

Rashmi Kasaragodu
Updated On : 16 May 2014, 1:48 am

ಚಿಂತಾಮಣಿ: ಪಿಯುಸಿ ಪರೀಕ್ಷೆಯಲ್ಲಿ ನಗರದ ಸಿಟಿ ಪದವಿ ಪೂರ್ವ ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.90 ಫಲಿತಾಂಶ ಪಡೆದಿದೆ. 4 ಅತ್ಯುನ್ನತ ಶ್ರೇಣಿ ಪಡೆದಿದ್ದು, ಶಿವಾರೆಡ್ಡಿ 550(ಶೇ.91.66) ಅಂಕ ಪಡೆದಿದ್ದಾನೆ.
ಶೇ.97 ಪಡೆದ ಎನ್. ನವಿತ
ಚಿಂತಾಮಣಿ: ನಗರದ ರಾಯಲ್ ಕಾಲೇಜಿನ ವಿದ್ಯಾರ್ಥಿನಿ ಎನ್. ನವಿತ ಪಿಯುಸಿ ಪರೀಕ್ಷೆಯಲ್ಲಿ ಭೌತಶಾಸ್ತ್ರ-98, ರಸಾಯನಶಾಸ್ತ್ರ-100, ಗಣಿತ-100, ಜೀವಶಾಸ್ತ್ರ-99 ಪಡೆದು ಪಿಸಿಎಂಬಿಯಲ್ಲಿ ಒಟ್ಟು 582 ಅಂಕ ಪಡೆದು ಶೇ. 97 ರಷ್ಟು ಉತ್ತಮ ಫಲಿತಾಂಶ ಪಡೆದಿದ್ದಾರೆ. ಇವರು ನಗರದ ಸರ್ಕಾರಿ ಬಾಲಕಿಯರ ಕಾಲೇಜಿನ ಉಪನ್ಯಾಸಕ ವೈ.ಜಿ.ನರಸಿಂಹರೆಡ್ಡಿ ಪುತ್ರಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement