ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೋದಿ ವಚನ; ಜನ ಸಂಚಲನ

Mainashree
Updated On : 27 May 2014, 12:22 pm

ಕನ್ನಡಪ್ರಭವಾರ್ತೆ, ಕೋಲಾರ, ಮೇ 26
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಸೋಮವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿಯಾಗಿ ಸಂಭ್ರಮಾಚರಣೆಯ ಜೊತೆಗೆ ನಗರದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ನಗರದ ನಾಲ್ಕು ದಿಕ್ಕುಗಳಲ್ಲಿ ಬೈಕ್ ರ್ಯಾಲಿ ಹಾಗೂ ಸಿಹಿ ವಿತರಣಾ ಕಾರ್ಯಕ್ರಮ ನಡೆಯಿತು.
ಎಂ.ನಾರಾಯಣಸ್ವಾಮಿ, ಓಂಶಕ್ತಿ ಚಲಪತಿ, ಪ್ರಮೋದ್, ಮುಕುಂದ, ಶ್ರೀನಿನಾಥ್, ಶಿವಕುಮಾರ್, ನರಸಿಂಹ, ಸುರೇಶ್, ಕೆಂಬೋಡಿ ನಾರಾಯಣಸ್ವಾಮಿ, ಮಮತ, ಮು.ರಾಘವೇಂದ್ರ, ಜಾಮೀಲ್ ಮತ್ತಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement