ಕೊಪ್ಪಳ ನಗರಸಭೆ ಅತಂತ್ರ: ಕಾಂಗ್ರೆಸ್ ಮುನ್ನಡೆ, ಜೆಡಿಎಸ್ ತಿರಸ್ಕಾರ
ಕೊಪ್ಪಳ, ಕುಷ್ಟಗಿಯಲ್ಲಿ ಅತಂತ್ರ ಸ್ಥಿತಿ ಎದುರಾಗಿದೆ. ಗಂಗಾವತಿಯಲ್ಲಿ ಜೆಡಿಎಸ್, ಯಲಬುರ್ಗಾದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿವೆ. ಜಿಲ್ಲೆಯಾದ್ಯಂತ 96 ಸ್ಥಾನಗಳಲ್ಲಿ ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರೂ ಅಧಿಕಾರ ಹಿಡಿಯುವುದು ಯಲಬುರ್ಗಾ ಪಪಂನಲ್ಲಿ ಮಾತ್ರ. ಗಂಗಾವತಿಯಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹಾಗೂ ಕಾಂಗ್ರೆಸ್ನ ಎಚ್.ಆರ್. ಶ್ರೀನಾಥ್ ಪರ ಒಲವು ವ್ಯಕ್ತವಾಗಿದೆ. ಕೊಪ್ಪಳದಲ್ಲಿ ಕರಡಿ, ಕೆ. ಬಸವರಾಜ ಹಿಟ್ನಾಳ್ ಹಿಗ್ಗುವಂತಿಲ್ಲ, ಕುಗ್ಗುವಂತೆಯೂ ಇಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.