ಕೊಪ್ಪಳ

ಬೀದಿನಾಟಕ ಪ್ರಬಲ ಮಾಧ್ಯಮ: ವೀರಪ್ಪ

ಕೊಪ್ಪಳ:  ಸರ್ಕಾರದ ಯೋಜನೆಗಳನ್ನು ಸಮುದಾಯಕ್ಕೆ ತಲುಪಿಸುವಲ್ಲಿ ಬೀದಿನಾಟಕ ಪ್ರಬಲ ಮಾಧ್ಯಮವಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವೀರಪ್ಪ ನಿಂಗೋಜಿ ಹೇಳಿದರು. ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದಲ್ಲಿ ವಾರ್ತಾ ಇಲಾಖೆ ಹಾಗೂ ದ್ವಾರಕಾ ಸಮುದಾಯ ಅಭಿವೃದ್ಧಿ ಸಂಸ್ಥೆ ಆಯೋಜಿಸಿದ್ದ ಬೀದಿನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದರು. ದ್ವಾರಕಾ ಸಂಸ್ಥೆ ಪ್ರಧಾನ ಕಾರ್ಯದರ್ಶಿ ವೈ.ಬಿ. ಜೂಡಿ ನಿರ್ದೇಶನದಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ, ವಸತಿಭಾಗ್ಯ, ವಿದ್ಯಾಸಿರಿ, ಮನಸ್ವಿನಿ, ಮೈತ್ರಿ ಯೋಜನೆಗಳ ಕುರಿತು ಕಲಾವಿದ ದಾಲಸಾಬ ಅತ್ತಾರ್, ಕೊಟ್ರೇಶ ಲಕ್ಕಿಮರದ, ಕೆ.ಆರ್. ಸ್ವಾಮಿ, ನಾಗರಾಜ ಕಂಕಿ, ವೀರೇಶ ಅಳವಂಡಿ, ಲಲಿತವ್ವ ಪೂಜಾರ, ಗ್ಯಾನೇಶ ಬಡಿಗೇರ, ಪ್ರಕಾಶ ಗಡಿಗಿ, ಚಿರಂಜವ್ವ ನಟಿಸಿದರು. ಗ್ರಾಪಂ ಕಾರ್ಯದರ್ಶಿ ಈರಪ್ಪ, ಸಂಗಪ್ಪ, ಯುವಕ ಸಂಘದ ಸದಸ್ಯ ಆನಂದ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!