ವಿವೇಕಾನಂದರ ತತ್ವಾದರ್ಶ ಪಾಲಿಸಿ: ಕೃಷ್ಣೇಗೌಡ
ಮಂಡ್ಯ: ಸ್ವಾಮಿ ವಿವೇಕಾನಂದರ ತತ್ವಾದರ್ಶ ಪಾಲಿಸಬೇಕು ಎಂದು ಪ್ರಾಂಶುಪಾಲ ಡಿ.ಕೃಷ್ಣೇಗೌಡ ಕರೆ ನೀಡಿದರು.
ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ವತಿಯಿಂದ ಆಯೋಜಿಸಿದ್ದ ಕನ್ನಡ ಪದ ಸಂಪತ್ತು ವಿಶೇಷ ಉಪನ್ಯಾಸ ಕಮ್ಮಟ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವೇಕಾನಂದರು ಯುವಜನತೆಯಿಂದಲೇ ಭ್ರಷ್ಟಾಚಾರ ಬಡತನ ನಿರ್ಮೂಲನೆ ಸಾಧ್ಯ. ಯುವ ಜನತೆ ವಿವೇಕಾನಂದರು ಹೇಳಿದಂತೆ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಬೇಕು ಎಂದರು.
ಎನ್ಎಸ್ಎಸ್ ಮುಖ್ಯಸ್ಥ ರಾಜು, ಕೆ.ನಾಗರಾಜು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.