ಮಂಡ್ಯ

ವಿವೇಕಾನಂದ ಜಯಂತಿ

ಶ್ರೀರಂಗಪಟ್ಟಣ: ಪಟ್ಟಣದ ಪದವಿ ಕಾಲೇಜು ಆವರಣದಲ್ಲಿ ಕಸಾಪ ವತಿಯಿಂದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನದ ಅಂಗವಾಗಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಚರ್ಚಾ ಸ್ಪರ್ಧೆ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಸಂಜಯ್‌ಕುಮಾರ್, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣ ಗುಣಾತ್ಮಕವಾಗಿತ್ತು. ಸಹೋದರಿಯರೆ ಎಂದು ಅವರು ಪ್ರಥಮವಾಗಿ ಬೋಧಿಸಿದ ಮಂತ್ರದ ಮಾತಾಗಿತ್ತು. ಅವರು ಮಾತನಾಡಿದ ಭಾವಪೂರ್ಣ ಭಾಷಣವನ್ನು ಲಕ್ಷಾಂತರ ಮಂದಿ ಆಲಿಸಿದ್ದರು ಎಂದು ತಿಳಿಸಿದರು.
ತಾಲೂಕಿನ ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಚರ್ಚಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗೌರಮ್ಮ, ಪ್ರೊ.ಜ್ಞಾನದೇವ, ಪ್ರೊ. ನಾಗಭೂಷಣ, ಕರವೇ ಬಸವರಾಜು, ಪುಟ್ಟರಾಮು, ಚಂದ್ರಶೇಖರ್ ಹಾಗೂ ಕಸಾಪ ಅಧ್ಯಕ್ಷ ಪುರುಷೋತ್ತಮ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ