ಇಂದು ರಕ್ತದಾನ
ಮದ್ದೂರು: ಶಿವಪುರದ ಲಯನ್ಸ್ ಸಂಸ್ಥೆ ಮತ್ತು ಮಿಮ್ಸ್ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಜ. 26 ರಂದು ತಾಲೂಕಿನ ಸೋಮನಹಳ್ಳಿಯಲ್ಲಿ ಎಸ್.ಸಿ. ಮಲ್ಲಯ್ಯ ವಿದ್ಯಾಸಂಸ್ಥೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಮತ್ತು ಉಚಿತ ರಕ್ತಗುಂಪು ವರ್ಗೀಕರಣ ಶಿಬಿರ ಏರ್ಪಡಿಸಲಾಗಿದೆ. ಶಾಸಕಿ ಕಲ್ಪನಾ ಸಿದ್ದರಾಜು ಉದ್ಘಾಟಿಸಲಿದ್ದಾರೆ. ಪಿ. ನಾಗರಾಜು ಅಧ್ಯಕ್ಷತೆ ವಹಿಸುವರು. ಹೇಮಂತ್ಕುಮಾರ್ ಭಾಗವಹಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.