ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಮಹಾಶಿವರಾತ್ರಿ: 8ರಿಂದ ದನಗಳ ಜಾತ್ರೆ

Parashurama
Updated On : 1 Mar 2013, 10:53 am

ಮಂಡ್ಯ:  ಮದ್ದೂರು ತಾಲೂಕು ಹನುಮಂತನಗರದ ಶ್ರೀಆತ್ಮಲಿಂಗೇಶ್ವರ ದೇವಸ್ಥಾನ ವತಿಯಿಂದ ಮಾ.8 ರಿಂದ 12 ರವರೆಗೆ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 20ನೇ ವರ್ಷದ ಭಾರಿ ದನಗಳ ಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯಾಧ್ಯಕ್ಷ ಬಿ.ಬಸವರಾಜು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ದಿನಗಳ ದನಗಳ ಜಾತ್ರೆಯಲ್ಲಿ ಶಿವರಾತ್ರಿ ಉತ್ಸವಗಳು, ರಥೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು. ಉತ್ತಮ ರಾಸುಗಳಿಗೆ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ 5000, 3000 ಹಾಗೂ 2000 ನಗದು ಹಾಗೂ ನೆನಪಿನ ಫಲಕ ನೀಡಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments