ಕಾರ್ಕಹಳ್ಳಿಯಲ್ಲಿ ಕೊಂಡೋತ್ಸವ
ಭಾರತೀನಗರ: ಇತಿಹಾಸ ಪ್ರಸಿದ್ಧ ಕಾರ್ಕಹಳ್ಳಿಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಕೊಂಡೋತ್ಸವ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಯಶ ಕಂಡಿವೆ. ದೇವಾಲಯದಲ್ಲಿ ಮಧ್ಯಾಹ್ನದವರೆಗೆ ಪೂಜಾಕೈಂಕರ್ಯಗಳು ನಡೆದವು. ಇಲ್ಲಿನ ಸುತ್ತ-ಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ದೇವರ ಪ್ರಸಾದವನ್ನು ಸ್ವೀಕರಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.