ಮಂಡ್ಯ

ಮನೆ ಮೇಲೆ ದಾಳಿ: ಮದ್ಯದ ಬಾಟಲ್ ವಶ

ಮಳವಳ್ಳಿ: ಮನೆಯೊಂದರ ಮೇಲೆ ದಾಳಿ ನಡೆಸಿದ ಬೆಳಕವಾಡಿ ಪೊಲೀಸರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 240 ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಕುಂದೂರು ಗ್ರಾಮದ ದುಂಡಮ್ಮ ಎಂಬುವರ ಮನೆಯಲ್ಲಿ ಅವರ ಅಳಿಯ ಮಹೇಶ್ ಎಂಬಾತ ಅಕ್ರಮವಾಗಿ ಮದ್ಯದ ಬಾಟಲ್‌ಗಳನ್ನು ಸಂಗ್ರಹಿಸಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ರಾತ್ರಿ 7.30 ರ ಸಮಯದಲ್ಲಿ ತಮ್ಮ ಸಿಬ್ಬಂದಿ ಜೊತೆ ಮನೆ ಮೇಲೆ ದಾಳಿ ನಡೆಸಿರುವ ಬೆಳಕವಾಡಿ ಸಬ್‌ಇನ್ಸ್‌ಪೆಕ್ಟರ್ ಎನ್.ವಿ. ಮಹೇಶ್ ಹಾಗೂ ಸಿಬ್ಬಂದಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 240 ಮದ್ಯದ ಬಾಟಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳಕವಾಡಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!