ಮಂಡ್ಯ

ನಂಜುಂಡಸ್ವಾಮಿ ಅಧಿಕಾರ ಸ್ವೀಕಾರ

ಮಳವಳ್ಳಿ: ಪಟ್ಟಣದ ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಎಂ. ನಂಜುಂಡಸ್ವಾಮಿ ಅಧಿಕಾರ ಸ್ವೀಕರಿಸಿದರು.
ಪಟ್ಟಣದಲ್ಲಿ ಮದನ್ ಮೋಹನ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ರೋಟರಿ ಕ್ಲಬ್ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ನಿಯೋಜಿತ ಜಿಲ್ಲಾ ಗೌರ್ನರ್ ಕೆ.ಪಿ. ನಾಗೇಶ್ ಅವರ ಉಪಸ್ಧಿತಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಕೆ.ಪಿ. ನಾಗೇಶ್, ರೋಟರಿ ಕ್ಲಬ್ 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ, ಪ್ರಸ್ತುತ ವರ್ಷ ರೋಟರಿ ಕ್ಲಬ್ ಸಾಕ್ಷರತೆ ಕಡೆಗೆ ಹೆಚ್ಚಿನ ಆದ್ಯತೆ ನೀಡಲಿದ್ದು ಅದಕ್ಕಾಗಿ ಹೆಚ್ಚಿನ ಸಹಕಾರ ನೀಡಬೇಕು ಎಂದರು.
ಪದಗ್ರಹಣ ಸಮಾರಂಭದಲ್ಲಿ ಉಪಾಧ್ಯಕ್ಷರಾಗಿ ಎಸ್.ಬಿ. ಮಹದೇವಪ್ಪ, ಕಾರ್ಯದರ್ಶಿಯಾಗಿ ಅತೀಫ್ ಉರ್ ರೆಹಮಾನ್, ಖಜಾಂಚಿಯಾಗಿ ಎಂ.ಜಿ.ರಂಗಸ್ವಾಮಿ ಆಯ್ಕೆಯಾಗಿದ್ದು ನಿರ್ಗಮಿತ ಅಧ್ಯಕ್ಷ ಸುಂದ್ರೇಶ್, ನಿಗರ್ಮಿತ ಕಾರ್ಯದರ್ಶಿ ಆರಿಫ್ ಪಾಷ ಸೇರಿದಂತೆ ರೋಟರಿ ಸಂಸ್ಥೆಯ ವಿವಿಧ ವಿಭಾಗಗಳ ಮುಖಂಡರು ಹಾಗೂ ಮುಖ್ಯಸ್ಥರಾಗಿ ಸೋಮಶೇಖರ್, ಡಿ.ಆರ್. ನೇಮಾಂಬ, ಕೆ. ಸುಂದ್ರೇಶ್, ಹನುಮೇಗೌಡ, ಸುರೇಶ್, ಶಿವಕುಮಾರ್, ಮಹಮ್ಮದ್ ಆಲಿಖಾನ್, ಹಬೀಬುಲ್ಲಾ, ದಶರಥ,  ಘನಶ್ಯಾಂದಾಸ್, ಆರ್. ಗೌತಮ್ ಚಂದ್ ಆಯ್ಕೆಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!