ಗ್ರಾಪಂ ಸದಸ್ಯರ ಆಯ್ಕೆ
ಹುಣಸೂರು: ಹುಣಸೂರು ತಾಲೂಕಿನ ಕರಿಮುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಡುವಡ್ಡರ ಗುಡಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಳೇಗೌಡ ಅವಿರೋಧವಾಗಿ ಆಯ್ಕೆಯಾದರು. ತಾಲೂಕಿನ ಉದ್ದೂರ್ ಕಾವಲ್ ಗ್ರಾಪಂನ ಉದ್ದೂರ್ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ವಿಜೇತರಾದ ಪಿ. ಶಂಕರ್ ಅವರಿಗೆ ತಹಸೀಲ್ದಾರ್ ಶಿವಾನಂದಮೂರ್ತಿ ಪ್ರಮಾಣ ಪತ್ರ ನೀಡಿದರು.