ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಆರ್ಟಿಐ ತಿದ್ದುಪಡಿ ವಿರೋಧಿಸಿ ಎಎಪಿ ಪ್ರತಿಭಟನೆ

Rashmi Kasaragodu
Updated On : 10 Aug 2013, 11:40 am

ಕ.ಪ್ರ. ವಾರ್ತ್ಣೆ ಮೈಸೂರ್ಣು ಆ.10
ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಉದ್ದೇಶಿತ ತಿದ್ದುಪಡಿ ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಗಾಂಧಿ ಚೌಕದಲ್ಲಿ ಶನಿವಾರ ಪ್ರತಿಭಟಿಸಿದರು.
ಆರ್ಟಿಐ ಅಡಿಯಲ್ಲಿ ರಾಜಕೀಯ ಪಕ್ಷಗಳನ್ನು ಸೇರಿಸಬೇಕು. ಆರ್ಟಿಐನಿಂದ ಹೊರಗುಳಿಯಲು ರಾಜಕೀಯ ಪಕ್ಷಗಳು ನಡೆಸುತ್ತಿರುವ ಷಡ್ಯಂತ್ರ ನಿಲ್ಲಿಸಬೇಕು. ಯಾವುದೇ ತಿದ್ದುಪಡಿ ಮಾಡುವ ಮುನ್ನ ಆ ವಿಚಾರವನ್ನು ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು, ನಂತರ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಎಂ.ಎಸ್. ವಿನೋದ್, ಬಾಬುರಾವ್, ಭಾನುಮೋಹನ್, ಪ್ರೊ. ಶಬ್ಬೀರ್ ಮುಸ್ತಫಾ, ಅಮ್ಮದ್ ಖಾನ್, ಮುದಾಸೀರ್ ಅಲಿಖಾನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement