ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕೆಂಡನಕೊಪ್ಪಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Rashmi Kasaragodu
Updated On : 18 Aug 2013, 1:00 am

ಟಿ. ನರಸೀಪುರ: ತಾಲೂಕಿನ ಕೆಂಡನಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿಯೂ 67ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಂಗಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕ ಶ್ರೀನಿವಾಸಗೌಡ ಅವರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹಾಗೂ ಹೋರಾಟದ ಹಾದಿಯನ್ನು ಮಕ್ಕಳಿಗೆ ತಿಳಿಸಿದರು. ನಾಯಕ ಸಂಘದ ಉಪಾಧ್ಯಕ್ಷ ಕೆಂಡನಕೊಪ್ಪಲು ಮಹೇಶ್, ಮುಖಂಡರಾದ ರಾಚನಾಯ್ಕ, ನಂಜುಂಡ, ಸಿದ್ದರಾಜು, ಮಾದೇಶ, ರಾಚಪ್ಪ, ರಾಜು, ಶಿಕ್ಷಕರಾದ ಜಯಶೀಲ, ಉಮಾ, ಚಾಮುಂಡಿ, ಅಂಗನವಾಡಿ ಕಾರ್ಯಕರ್ತೆ ಗೌರಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement