ನಾಟಕೋತ್ಸವಕ್ಕೆ ವಿದ್ಯಾರ್ಥಿಗಳ ಆಯ್ಕೆ
ಮೈಸೂರು: ದೆಹಲಿ ರಾಷ್ಟ್ರೀಯ ನಾಟಕಶಾಲೆಯ ಬೆಂಗಳೂರು ಪ್ರಾದೇಶಿಕ ಸಂಪನ್ಮೂಲ ಕೇಂದ್ರವು ಮಂಗಳೂರಿನಲ್ಲಿ ಆಯೋಜಿಸಿರುವ ಮಳೆಬಿಲ್ಲು ರಾಷ್ಟ್ರೀಯ ನಾಟಕೋತ್ಸವಕ್ಕೆ ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಮಕ್ಕಳು ಅಭಿನಯಿಸಿದ ಡಾ.ಚಂದ್ರಶೇಖರ ಕಂಬಾರರ ಪುಷ್ಪರಾಣಿ ನಾಟಕವು ಆಯ್ಕೆಯಾಗಿದೆ. ಈ ನಾಟಕವು ಫೆ.6 ರಂದು ಪ್ರದರ್ಶನಗೊಳ್ಳಲಿದೆ. ಇದೆ ನಾಟಕ ಫೆ.7ರಂದು ಪುತ್ತೂರಿನ ನಿರತ ನಿರಂತ ರಂಗತಂಡವು ಆಯೋಜಿಸಿರುವ ನಾಟಕೋತ್ಸವದಲ್ಲಿಯೂ ಪ್ರದರ್ಶನವಾಗಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.