ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ದೇವೇಗೌಡ ನಿಧನ
ಕೆ.ಆರ್. ನಗರ: ಹೊಸೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನ ಮಾಜಿ ಅಧ್ಯಕ್ಷ ಎಚ್.ಎನ್. ದೇವೇಗೌಡ (96) ಗುರುವಾರ ನಿಧನರಾದರು.
ಮೃತರಿಗೆ ಉದ್ಯಮಿ ಎಚ್.ಡಿ. ಗೋಪಾಲ್ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿ ಇದ್ದಾರೆ. ಶಾಸಕರಾದ ಸಾ.ರಾ. ಮಹೇಶ್, ಕೆ. ವೆಂಕಟೇಶ್, ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮಿಗೌಡ ಮೃತರ ಅಂತಿಮ ದರ್ಶನ ಪಡೆದರು. ಸ್ವಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.