ಡಾ.ಶುಭಾಗೆ ಪ್ರಶಸ್ತಿ
ಮೈಸೂರು: ಮೈಸೂರು ವಿವಿ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶುಭಾ ಗೋಪಾಲ್ ಅವರಿಗೆ ಕರ್ನಾಟಕ ಸರ್ಕಾರದ ಡಾ.ಕಲ್ಪನಾ ಚಾವ್ಲಾ ಮಹಿಳಾ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿ -2011 ಲಭಿಸಿದೆ. ಡಾ. ಶುಭಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಗುರುತಿಸಿರುವ ಸರ್ಕಾರವು ಈ ಪ್ರಶಸ್ತಿ ನೀಡಿದೆ. ಸಂಶೋಧನೆ ಮಾಲಿಕ್ಯುಲರ್ ಪ್ಯಾಥೊಜೆನಿಸಿಸ್ ಆಫ್ ಲಿಸ್ತೇರಿಯಾ ಮಾನೊಸೈಟೊಜೀನ್ಸ್ ಎಂಬ ವಿಷಯಕ್ಕೆ ಕೇಂದ್ರೀಕರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.