ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ಮೇಲ್ಜಾತಿಯವರದ್ದೇ ಅಧಿಕ ಭ್ರಷ್ಟಾಚಾರ'

Parashurama
Updated On : 29 Jan 2013, 10:25 am

ಮೈಸೂರು:  ಎಲ್ಲಾ ಭ್ರಷ್ಟಾಚಾರ ಹಗರಣದಲ್ಲಿ ಮೇಲ್ಜಾತಿಯವರೇ ಹೆಚ್ಚಾಗಿದ್ದಾರೆ ಎಂದು ಸಿಪಿಎಂ ಪಕ್ಷದ ಮುಖಂಡರು ತಿರುಗೇಟು ನೀಡಿದ್ದಾರೆ. ದೇಶದಲ್ಲಿ ಇದುವರೆಗೂ ನಡೆದಿರುವ ಬೋಫೋರ್ಸ್, ಆದರ್ಶ ಅಪಾರ್ಟ್‌ಮೆಂಟ್, ಏಷ್ಯನ್ ಗೇಮ್ಸ್, ಕಲ್ಲಿದ್ದಲು ಹಗರಣ ಈ ಮುಂತಾದ ಭ್ರಷ್ಟಾಚಾರ ಹಗರಣಗಳಲ್ಲಿ ಮೇಲ್ಜಾತಿಯವರೇ ಹೆಚ್ಚಾಗಿದ್ದಾರೆ ಎಂದು ಸಿಪಿಎಂನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments