ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಬಿನಿ ಜಲಾಶಯದ ಉದ್ಯಾನ ಅಭಿವೃದ್ಧಿ

Vishwanath S
Updated On : 7 Jul 2013, 12:18 pm

ಕ.ಪ್ರ.ವಾರ್ತೆ ,  ಮೈಸೂರು ,  ಜು. 6
ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದ ಸುತ್ತಮುತ್ತಲಿನ 240 ಎಕರೆಯನ್ನು ಉದ್ಯಾನವನವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕಬಿನಿ ಜಲಾಶಯದ ಸುತ್ತಮುತ್ತಲಿನ  ಜಾಗವನ್ನು ಕೆಆರ್‌ಎಸ್‌ನ ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳುತ್ತಾ ಬರಲಾಗಿದ್ದು, ಈಗ ಈ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದರು. ಹಿಂದುಳಿದ ಎಚ್.ಡಿ. ಕೋಟೆ ತಾಲೂಕನ್ನು ದತ್ತು ಪಡೆಯುವುದಾಗಿ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ನಿಜ. ಹಾಗೆಂದು ಜೇಬಿನಲ್ಲಿ ಇಟ್ಟುಕೊಳ್ಳಲಾಗದು. ಬದಲಿಗೆ ಇತರೆ ಕ್ಷೇತ್ರಗಳಂತೆ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement