ವೃದ್ಧ ನಾಪತ್ತೆ
ಮೈಸೂರು: ಬಿಗ್ಬಜಾರ್ಗೆ ಹೋದ ವೃದ್ಧರೊಬ್ಬರು ನಾಪತ್ತೆಯಾಗಿದ್ದಾರೆ. ಚಾಮರಾಜಪುರಂ ಶ್ರೀಹರಿ ಅಪಾರ್ಟ್ಮೆಂಟ್ ನಿವಾಸಿ ಡಿ.ಎಸ್. ನಾರಾಯಣ್ (80) ಕಾಣೆಯಾದವರು. ಶನಿವಾರ ಸಂಜೆ 7ಕ್ಕೆ ಬಿಗ್ಬಜಾರ್ಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಬಂದ ನಾರಾಯಣ್ ಅವರು ಈವರೆಗೂ ಪತ್ತೆಯಾಗಿಲ್ಲ ಎಂದು ಅವರ ಪತ್ನಿ ಲೀಲಾವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೋಲು ಮುಖ, ಎಣ್ಣೆಗೆಂಪು ಬಣ್ಣ, ಬಿಳಿ ಕೂದಲು, ಕನ್ನಡಕ ಧರಿಸಿರುವ ಇವರು 5.11 ಅಡಿ ಎತ್ತರ ಇದ್ದು, ಕನ್ನಡ ಮತ್ತು ಇಂಗ್ಲಿಷ್ ಮಾತನಾಡಬಲ್ಲರು. ಇವರ ಸುಳಿವು ದೊರೆತರೆ ಲಕ್ಷ್ಮೀಪುರಂ ಪೊಲೀಸ್ ಠಾಣೆ ದೂ. 241820, 2418320 ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.