ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪಾಲಿಕೆ ಆಡಳಿತ ಅಧಿಕಾರಿಯಾಗಿ ಡಿಸಿ ಅಧಿಕಾರ

Rashmi Kasaragodu
Updated On : 13 Jun 2013, 12:25 pm

ಮೈಸೂರು: ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ. ರಾಮೇಗೌಡ ಅವರು ಮೈಸೂರು ನಗರ ಪಾಲಿಕೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪಾಲಿಕೆ ಚುನಾವಣೆ ನಡೆದು, ಫಲಿತಾಂಶ ಪ್ರಕಟವಾಗಿ ಮೂರು ತಿಂಗಳಾದರೂ ಸರ್ಕಾರ ಮೇಯರ್, ಉಪ ಮೇಯರ್‌ಗಳ ಮೀಸಲಾತಿ ಪ್ರಕಟಿಸಿಲ್ಲ. ಇದರಿಂದ ಪಾಲಿಕೆ ಸದಸ್ಯರ ಅಧಿಕಾರಾವಧಿ ಇನ್ನೂ ಆರಂಭವಾಗಿಲ್ಲ.
ನಾಳೆ ಮೈಸೂರಿಗೆ ಅಖಿಲೇಶ್ ಯಾದವ್
ಮೈಸೂರು: ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಜೂ. 14ರ ಮಧ್ಯಾಹ್ನ 1ಕ್ಕೆ ಮೈಸೂರಿಗೆ ಆಗಮಿಸುವರು. ಎಂಜಿನಿಯರಿಂಗ್ ಪದವಿ ಪಡೆದ ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡುವರು. ನಂತರ ಸಿದ್ದಾರ್ಥನಗರದಲ್ಲಿರುವ ಸ್ನೇಹಿತ ದಶರಥ ರೈ ಅವರ ನಿವಾಸಕ್ಕೆ ಭೇಟಿ ನೀಡುವರು. ಸಂಜೆ 4ಕ್ಕೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಲಕ್ನೋಗೆ ಪ್ರಯಾಣ ಮಾಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement