ಜಿಟಿಡಿ, ಗೌಡ, ಚಿಕ್ಕಮಾದು ಪಾದಯಾತ್ರೆ
ಮೈಸೂರು: 26ನೇ ವಾರ್ಡ್ ಜೆಡಿಎಸ್ ಅಭ್ಯರ್ಥಿ ಶಿವಣ್ಣ ಪರ ಮಾಜಿ ಸಚಿವ ಜಿ.ಟಿ. ದೇವೇಗೌಡ, ಜಿಲ್ಲಾಧ್ಯಕ್ಷ ಎಸ್. ಚಿಕ್ಕಮಾದು, ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಭಾನುವಾರ ಬೆಳಗ್ಗೆ ಪಾದಯಾತ್ರೆ ನಡೆಸಿದರು.
ಕೆಜೆಪಿ: ಮತ್ತೊಂದೆಡೆ 1ನೇ ವಾರ್ಡ್ನಲ್ಲಿ ಕೆಜೆಪಿ ಅಭ್ಯರ್ಥಿ ಕೆ.ಬಿ. ಸ್ವಾಮಿ ಪರ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ. ರಾಜೀವ್ ಜೆಎಸ್ಎಸ್ ಆಸ್ಪತ್ರೆ ಸುತ್ತಮುತ್ತಲ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಬಹುತೇಕ ಎಲ್ಲಾ ಪಕ್ಷಗಳ ಕಾರ್ಯಕರ್ತರು ಸಹ ಆಟೋಗಳ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.