ಇಂದು ಕಿತ್ತೂರಲ್ಲಿ ರಥೋತ್ಸವ
ಕಿತ್ತೂರು: ಕಿತ್ತೂರಿನ ಗ್ರಾಮದೇವತೆ ಆದಿಶಕ್ತಿ ಕಿತ್ತೂರಮ್ಮ ದೇವಿಯ ಬ್ರಹ್ಮರಥೋತ್ಸವ ಮಾ. 22ರಂದು ನಡೆಯಲಿದೆ.
ಎತ್ತಿನಗಾಡಿ ಓಟದ ಸ್ಪರ್ಧೆ: ಕಿತ್ತೂರಮ್ಮ ಜಾತ್ರಾ ಮಹೋತ್ಸವ ಅಂಗವಾಗಿ ಖಾಲಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಮಾ. 23ರಂದು ಗೌಡನಕೊಪ್ಪಲು ಮುಖ್ಯ ರಸ್ತೆಯಲ್ಲಿ ಏರ್ಪಡಿಸಿದ್ದು, ಪ್ರಥಮ ಬಹುಮಾನಕ್ಕೆ 10 ಸಾವಿರ, ದ್ವಿತೀಯ ಬಹುಮಾನವಾಗಿ 7500, ತೃತೀಯ ಬಹುಮಾನವಾಗಿ 5 ಸಾವಿರ ಮತ್ತು ಸಮಾಧಾನಕರ ಬಹುಮಾನವಾಗಿ 3 ಸಾವಿರ ನೀಡಲಾಗುತ್ತದೆ.ಆಸಕ್ತರು 300 ಪ್ರವೇಶ ಶುಲ್ಕದೊಂದಿಗೆ ಭಾಗವಹಿಸಬಹುದು. ಮಾಹಿತಿಗೆ ಮೊ. 8722565252 ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.