ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಂಡೋ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹ

Parashurama
Updated On : 21 Mar 2013, 11:07 am

ಕ.ಪ್ರ ವಾರ್ತೆ ಮೈಸೂರು ಮಾ.21
ಎಂಡೋಸಲ್ಫಾನ್- ಮಾರಕ ವಿಷದಿಂದ ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರ ಮತ್ತು ರಕ್ಷಣೆ ನೀಡಬೇಕೆಂದು ಕೋರಿ ಕಾಸರಗೊಡಿನಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ಸ್ಪಂದಿಸದೆ ಇರುವುದು ಗುರುತರವಾದ ಬೇಜವಾಬ್ದಾರಿತನವಾಗಿದೆ ಎಂದು ಪೀಪಲ್ಸ್ ಲೀಗಲ್ ಫೋರಂ ಹೇಳಿದೆ.
ಎಂಡೋಸಲ್ಫಾನ್ ಎಂಬ ವಿಷವನ್ನು ಸರ್ಕಾರದ ಸ್ವಾಮ್ಯದಲ್ಲಿರುವ ತೋಟಗಳಲ್ಲಿ ಹೇರಳವಾಗಿ ಬಳಸುತ್ತಿದ್ದು, ಸುತ್ತಮುತ್ತಲಿನ ನೆಲ, ಜಲಮೂಲಗಳು, ಹೊಲಗಳು ವಿಷಪೂರಿತವಾಗಿದೆ.
ಅನೇಕ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳಿದ್ದರೂ ಡಿಸೆಂಬರ್ 2011ರ ನಂತರ ಸರ್ಕಾರವು ಯಾವುದೆ ಆರೋಗ್ಯ ಶಿಬಿರ ನಡೆಸಲಿಲ್ಲ. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಫೋರಂನ ನಿರ್ದೇಶಕ ಪಿ.ಪಿ. ಬಾಬುರಾಜ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments