ಪ್ರೌಢಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆ
ಕ.ಪ್ರ ವಾರ್ತೆ ಮೈಸೂರು ಮಾ.21
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ದಕ್ಷಿಣ ವಲಯ ಶಾಖೆಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಜಿಲ್ಲಾಧ್ಯಕ್ಷ ಸಿ.ಬಿ. ಅರುಣಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕೆಳಕಂಡ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಎನ್. ನಾಗರಾಜು, ಉಪಾಧ್ಯಕ್ಷರಾಗಿ ಸರಸ್ವತಿ ಹಾಗೂ ಕುಮಾರಸ್ವಾಮಿ, ಕಾರ್ಯದರ್ಶಿಯಾಗಿ ಡಿ.ಮಹೇಶ್, ಸಂಘಟನಾ ಕಾರ್ಯದರ್ಶಿಯಾಗಿ ಎಚ್. ವೆಂಕಟೇಶ್, ಸಹ ಕಾರ್ಯದರ್ಶಿಯಾಗಿ ರಾಜೇಗೌಡ ಹಾಗೂ ಖಜಾಂಚಿಯಾಗಿ ಎಚ್.ಪಿ. ಹರೀಶ್ ಅವರು ಆಯ್ಕೆಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.