ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇಂದಿನಿಂದ ಸಾ.ರಾ. ಸ್ನೇಹ ಬಳಗದ ಸೇವೆ ಆರಂಭ: ಆನಂದ್‌ಕುಮಾರ್

Rashmi Kasaragodu
Updated On : 11 May 2013, 11:43 am

ಸಾ.ರಾ. ಸ್ನೇಹ ಬಳಗದ ವತಿಯಿಂದ ಸಾರ್ವಜನಿಕ ಸೇವೆಗೆ ಒದಗಿಸಲಾಗುತ್ತಿದ್ದ ಆ್ಯಂಬುಲೆನ್ಸ್, ಮುಕ್ತಿರಥ ಮತ್ತು ಹೊಲಿಗೆ ತರಬೇತಿ ಕೇಂದ್ರವನ್ನು ಮೇ 12 ರಿಂದ ಪುನಾರಂಭಿಸಲಾಗುವುದು ಎಂದು ಬಳಗದ ಕಾರ್ಯದರ್ಶಿ ಸಿ.ಜೆ. ಆನಂದ್‌ಕುಮಾರ್ ಹೇಳಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಏ. 20 ರಿಂದ ಮೇ 8ರವರೆಗೆ ಇವುಗಳ ಸೇವೆಯನ್ನು ಆಯೋಗದ ಆದೇಶದ ಮೇರೆಗೆ ಸ್ಥಗಿತಗೊಳಿಸಲಾಗಿತ್ತು. ಈಗ ಸಾರ್ವಜನಿಕ ಸೇವೆಗೆ ಸಮರ್ಪಿಸಿರುವುದರಿಂದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement