ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನಕ್ಕೆ ಆಗ್ರಹ
ಕ.ಪ್ರ.ವಾರ್ತೆ , ಚಾಮರಾಜನಗರ , ಮೇ 15
ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ತಾಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಕರಾಟೆ ನಾಗೇಂದ್ರ, ಹುರುಳಿ ನಂಜನಪುರದ ಚಿತ್ರಸೇನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.