ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಡಿಎನ್ಎ ತಂತ್ರಜ್ಞಾನ ಕುರಿತು ಉಪನ್ಯಾಸ

Rashmi Kasaragodu
Updated On : 30 May 2013, 12:37 pm

ಕ.ಪ್ರ.ವಾರ್ತೆ   ಮೈಸೂರು   ಮೇ 29
ಸಂಯೋಜಿತ ಡಿಎನ್ಎ ತಂತ್ರಜ್ಞಾನ ಮತ್ತು ಇದರ ಅನ್ವಯಗಳ ಕುರಿತು ಡಾ. ಪಲ್ಲವಿ ವಸ್ತ್ರದ್ ಅವರು ಬುಧವಾರ ಉಪನ್ಯಾಸ ನೀಡಿದರು.
ನಗರದ ಎಂಜಿನಿಯರ್ಗಳ ಸಂಸ್ಥೆ ಏರ್ಪಡಿಸಿದ್ದ ಈ ತಾಂತ್ರಿಕ ಉಪನ್ಯಾಸದಲ್ಲಿ ಮಾತನಾಡಿದ ಪಲ್ಲವಿ ವಸ್ತ್ರದ್ ಅವರು, ಜೀನ್ಸ್ಗಳು ಡಿಎನ್ಎನ ಒಂದು ಭಾಗವಾಗಿದೆ. ಡಿಎನ್ಎ ಪತ್ತೆ ಹಚ್ಚುವಿಕೆಗೆ ಸಾಕಷ್ಟು ತಂತ್ರಜ್ಞಾನ ಬಳಕೆಯಲ್ಲಿದೆ ಎಂದರು.
ಸಂಸ್ಥೆ ಅಧ್ಯಕ್ಷ ಡಾ. ಟಿ. ಅನಂತಪದ್ಮನಾಭ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಟಿ.ಆರ್. ಸತ್ಯನಾರಾಯಣ, ಜಂಟಿ ಕಾರ್ಯದರ್ಶಿ ಪಿ. ಸಂಪತ್ತು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement